alex Certify ದುಡಿಯುವ ಮಹಿಳೆಯರಿಗೆ ರಾಜ್ಯ ಸರ್ಕಾರದ ಗಿಫ್ಟ್ ; ರಾಜ್ಯಾದ್ಯಂತ 3,787 ‘ಕೂಸಿನ ಮನೆ’ಗಳಿಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡಿಯುವ ಮಹಿಳೆಯರಿಗೆ ರಾಜ್ಯ ಸರ್ಕಾರದ ಗಿಫ್ಟ್ ; ರಾಜ್ಯಾದ್ಯಂತ 3,787 ‘ಕೂಸಿನ ಮನೆ’ಗಳಿಗೆ ಚಾಲನೆ

ಬೆಂಗಳೂರು : ದುಡಿಯುವ ಮಹಿಳೆಯರಿಗೆ ರಾಜ್ಯ ಸರ್ಕಾರ ಗಿಫ್ಟ್ ನೀಡಿದ್ದು, ನರೇಗಾ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಕ್ಕಳ ಆರೈಕೆಗೆ ರಾಜ್ಯಾದ್ಯಂತ 3,787 ಕೂಸಿನ ಮನೆಗಳಿಗೆ ಸರ್ಕಾರ ಚಾಲನೆ ನೀಡಿದೆ.

ಈ ಹಿಂದೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ಮಕ್ಕಳ ಆರೈಕೆಗೆ ರಾಜ್ಯಾದ್ಯಂತ 3,787 ಕೂಸಿನ ಮನೆಗಳಿಗೆ ಸರ್ಕಾರ ಚಾಲನೆ ನೀಡಿದೆ. ಈ ಮೂಲಕ ದುಡಿಯುವ ವರ್ಗದ ಮಹಿಳೆಯರಿಗೆ ರಾಜ್ಯ ಸರ್ಕಾರ ಗಿಫ್ಟ್ ನೀಡಿದೆ.

ಹೌದು. ಕೂಸಿನ ಮನೆ ಸಿದ್ದರಾಮಯ್ಯರ ಕನಸಿನ ಯೋಜನೆಯಾಗಿದ್ದು, ನರೇಗಾ ಕೂಲಿ ಕಾರ್ಮಿಕ ಮಹಿಳೆಯರ ಮಕ್ಕಳಿಗೆ ಮಾತ್ರ ಈ ಕೂಸಿನ ಮನೆಯ ಸೌಲಭ್ಯ ಸಿಗಲಿದೆ.ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳ ಪೋಷಣೆಗಾಗಿ ಕೂಸಿನ ಮನೆ ಯೋಜನೆಯನ್ನು ಸರ್ಕಾರ ರೂಪಿಸಿದೆ. ಕಾರ್ಮಿಕ ಮಹಿಳೆಯನ್ನು ತಮ್ಮ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಟ್ಟು ಆರಾಮಾಗಿ, ನೆಮ್ಮದಿಯಿಂದ ಕೆಲಸ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...