ಧಾರವಾಡ: ಬೆಂಗಳೂರಿನ ಬಾಷ್ ಬ್ರಿಡ್ಜ್ ಕಂಪನಿಯು ಮಾ. 10ರಂದು ಜೆಎಸ್ಎಸ್ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪಾಸಾದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಆಸಕ್ತರು https://forms. gle/rTcm7wbNARPxRJ936 ಮೂಲಕ ಹೆಸರು ನೋಂದಾಯಿಸಬಹುದು ಎಂದು ಪ್ರಕಟಣೆ ತಿಳಿಸಿದೆ.