ಬೀದರ್ : ಬೇಸಿಗೆ ಕಾಲ ಬಂದಿರುವದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಆಯಾ ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ, ನಿಮ್ಮ ಏರಿಯಾದಲ್ಲಿ ನೀರಿನ ಸಮಸ್ಯೆಗಳಿದ್ರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ನೀರಿನ ಸಮಸ್ಯೆಗೆ ಸ್ಪಂದಿಸಲು ಆಯಾ ತಾಲ್ಲೂಕುಗಳಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಸಮಸ್ಯೆ ಉಂಟಾದಲ್ಲಿ ಕೆಳ ಕಂಡ ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಸಚಿವ ಈಶ್ವರ್ ಖಂಡ್ರೆ ಪ್ರಕಟಣೆ ಹೊರಡಿಸಿದ್ದಾರೆ.
ಬೀದರ ಗ್ರಾಮೀಣ:- 9747009538
ಬೀದರ:- 9535644366
ಭಾಲ್ಕಿ:- 7026486275
ಹುಮನಾಬಾದ:- 9742710344
ಔರಾದ್(ಬಿ):- 9845069667
ಬಸವಕಲ್ಯಾಣ:-9448890855
ಹುಲಸೂರ:- 9353297783
ಕಮಲನಗರ:- 8722824182
ಚಿಟ್ಟಗುಪ್ಪ:- 8296418488