HomeKarnatakaBIG NEWS: ಮಾರ್ಚ್ 8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಬೆಂಗಳೂರಿಗೆ ಭೇಟಿ

BIG NEWS: ಮಾರ್ಚ್ 8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಬೆಂಗಳೂರಿಗೆ ಭೇಟಿ

ಬೆಂಗಳೂರು: ಮಾರ್ಚ್.8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಅಂದೇ ತಿರುವನಂತಪುರಂ, ಕೊಯಮತ್ತೂರ್ ಗೆ ಭೇಟಿ ನೀಡಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular