HomeKarnatakaBREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಹೊತ್ತಿ ಉರಿದ ಪೇಪರ್ ಗೋದಾಮು

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ; ಹೊತ್ತಿ ಉರಿದ ಪೇಪರ್ ಗೋದಾಮು

ಬೆಂಗಳೂರು: ಪೇಪರ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

ರಾಜಾಜಿನಗರದ ಆಶ್ರಯ ನಗರದಲ್ಲಿ ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಸಿದ್ದು, ಇಡೀ ಗೋದಾಮು ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular