alex Certify 402 ʻPSIʼ ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

402 ʻPSIʼ ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮೇ 8 ರಂದು 402  ಪಿಎಸ್ ಐ ಹುದ್ದೆಗಳ ನೇರ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 402  ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಮೇ 8 ಲಿಖಿತ ಪರೀಕ್ಷೆ ನಡೆಯಲಿದ್ದು, ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಗೃಹ ಇಲಾಖೆಗೆ ನೀಡಲಾಗಿದ್ದು, ಅವರಿಗೆ ಮಾತ್ರ ಲಿಖಿತ ಪರೀಕ್ಷೆ ನಡೆಯಲಿದೆ.

ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ 545 ಪಿಎಸ್‌ ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಿತ್ತು. ಇದೀಗ 402  ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕೆಇಎಗೆ ನೀಡಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...