alex Certify BREAKING : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಬಾಂಬರ್ ʻರೇಖಾಚಿತ್ರʼ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ : ಬಾಂಬರ್ ʻರೇಖಾಚಿತ್ರʼ ಬಿಡುಗಡೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ತನಿಕೆ ನಡೆಸುತ್ತಿರುವ ಎನ್‌ ಐಎ ಇದೀಗ ಬಾಂಬ್‌ ಸ್ಪೋಟದ  ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.

ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ ಐಎ ಇದೀಗ  ಬಾಂಬರ್‌ ನ ಫೋಟೋ ಸ್ಕೆಚ್‌ ಬಿಡುಗಡೆ ಮಾಡಿದೆ. ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆಯಷ್ಟೇ ಬಾಂಬರ್​ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್‌ ನ ರೇಖಾಚಿತ್ರವನ್ನು ಬಿಡುಗಡೆ  ಮಾಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...