HomeKarnatakaBREAKING : 11 ಸಾವಿರ 'ಪೌರ ಕಾರ್ಮಿಕರ ನೇಮಕಾತಿ' ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

BREAKING : 11 ಸಾವಿರ ‘ಪೌರ ಕಾರ್ಮಿಕರ ನೇಮಕಾತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮುಂದುವರೆದು ಪ್ರಮುಖ ಅಂಶಗಳನ್ನು ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ನೇಮಕಾತಿ ಸಮಯದಲ್ಲಿ ಅರ್ಹ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇತರೆ ಯಾವುದೇ ವರ್ಗದ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಏನಿದು ಆದೇಶ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

11,307 ಸಂಖ್ಯಾತಿರಿಕ್ತ ಹುದ್ದೆಗಳಿಗೆ ಪೌರಕಾರ್ಮಿಕರುಗಳ ನೇಮಕಾತಿ ಸಮಯದಲ್ಲಿ ಅರ್ಹ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇತರೆ ಯಾವುದೇ ವರ್ಗದ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಬಹುದು.ಈ ಸೇರ್ಪಡೆ ಆದೇಶವನ್ನು ದಿನಾಂಕ:22-02-2024 ರಂದು ನಡೆದ ಸಚಿವ ಸಂಪುಟದ ಸಭೆ ಸಂಖ್ಯೆ: 06 ಪ್ರಕರಣ ಸಂಖ್ಯೆ:ಸಿ.163/2024ರ ತೀರ್ಮಾನದಂತೆ ಹೊರಡಿಸಿದೆ ಎಂದು ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular