ಸೆಲ್ಪಿ ನೆಪದಲ್ಲಿ ಅಭಿಮಾನಿಯೋರ್ವ ನಟಿ ಕಾಜಲ್ ಸೊಂಟ ಮುಟ್ಟಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಕಾಜಲ್ ಅಗರ್ವಾಲ್ ಜೊತೆ ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ.
ಕಾಜಲ್ ಇತ್ತೀಚೆಗೆ ಹೈದರಾಬಾದ್ ನಲ್ಲಿ ಮಳಿಗೆಯೊಂದರ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವಳ ಸೊಂಟವನ್ನು ಹಿಡಿದುಕೊಂಡು ಅವಳನ್ನು ಸ್ಪರ್ಶಿಸುವುದನ್ನು ಕಾಣಬಹುದು. ಅಭಿಮಾನಿಯ ವರ್ತನೆಗೆ ನಟಿ ಶಾಕ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಅಭಿಮಾನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಟಿ ಕಾಜಲ್ ಸದ್ಯ ಉಮಾ’, ‘ಸತ್ಯಭಾಮಾ’ ಮುಂತಾದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಗಧೀರ ಸಿನಿಮಾದ ಮೂಲಕ ಸಿನಿಪ್ರಿಯರ ಗಮನ ಸೆಳೆದ ನಟಿ ಹಲವು ಸಿನಿಮಾಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.
Fan/random Guy Misbehaving with actress #KajalAggarwal in a event🙄🙄 pic.twitter.com/I68WdTbxLl
— Movies & Entertainment (@Movies_Ent_) March 6, 2024