HomeKarnataka'ಗ್ರಾಮ ಆಡಳಿತ ಅಧಿಕಾರಿʼ ಹುದ್ದೆಗಳ ನೇಮಕಾತಿ : ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

‘ಗ್ರಾಮ ಆಡಳಿತ ಅಧಿಕಾರಿʼ ಹುದ್ದೆಗಳ ನೇಮಕಾತಿ : ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆನ್‌ಲೈನ್ ಮೂಲಕ 04-03-2024 ರಿಂದ ಅರ್ಜಿ ಸಲ್ಲಿಸಬಹುದೆಂದು ದಿನಾಂಕ 21-02-2024 ರ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶುಲ್ಕ ಪಾವತಿಯ ಇಂಟ‌ಫೇಸ್ ಅನ್ನು ಸಿದ್ದ ಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆದ್ದರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ. ಇತ್ತೀಚಿನ ಮಾಹಿತಿಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಲು ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular