alex Certify ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ತುಡುಕೂರು ಮಂಜುಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.

17 ಕಾರಣಗಳನ್ನು ನೀಡಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, . ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...