ಬೆಂಗಳೂರು : ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನಕ್ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕರು, ಆತ್ಮೀಯರು, ಮೈಸೂರಿನ ಹಿರಿಯ ನಾಯಕರಾದ ವಾಸು ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.