HomeKarnatakaLoka Sabha Election : ಮಾ.11 ರಂದು ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟ-ಡಿಸಿಎಂ...

Loka Sabha Election : ಮಾ.11 ರಂದು ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟ-ಡಿಸಿಎಂ ಡಿಕೆಶಿ

ಬೆಂಗಳೂರು : ಮಾ.11 ರಂದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಈಗಾಗಲೇ ಲೋಕಸಭೆ ಚುನಾವಣೆಗೆ ಮೊದಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಿದೆ. ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ. ಮಾ.12 ರಂದು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಪ್ರಕಟವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಸಾಥಿ’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕರ್ತರಿಲ್ಲದೆ ಪಕ್ಷ ಸಂಘಟನೆ ಅಸಾಧ್ಯ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್ ಪಕ್ಷವು ಸಂಘಟನೆ ದೃಷ್ಟಿಯಿಂದ ತಂತ್ರಜ್ಞಾನ ಆಧಾರಿತ ಹೊಸ ಪೋರ್ಟಲ್ ‘ಕಾಂಗ್ರೆಸ್ ಸಾಥಿ’ಯನ್ನು ಪರಿಚಯಿಸುತ್ತಿದೆ. ಬೂತ್ ಲೆವಲ್ ಏಜೆಂಟರು, ಕಾರ್ಯಕರ್ತರು https://incsaathi.com ವೆಬ್ ವಿಳಾಸಕ್ಕೆ ಭೇಟಿ ನೀಡಿ ರಿಜಿಸ್ಟರ್ ಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿಕೆಶಿ ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular