
2022 ರ ಡಿಸೆಂಬರ್ ನಲ್ಲಿ ಭೀಕರ ಕಾರು ಅಪಘಾತಕ್ಕೆ ಒಳಗಾದ ಹಿನ್ನೆಲೆ ಮೊಣಕಾಲು ಶಸ್ತ್ರಚಿಕಿತ್ಸೆ ಮತ್ತು ಇತರ ಚಿಕಿತ್ಸೆಗೆ ಒಳಗಾಗಿದ್ದರು. . ಮಾರ್ಚ್ 23 ರಂದು ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಐಪಿಎಲ್ ನಡೆಯಲಿದ್ದು, ಇದೀಗ ಲಭ್ಯವಾದ ಮಾಹಿತಿ ಪ್ರಕಾರ ಅವರು ಫಿಟ್ ಆಗಿದ್ದು ಸಂಪೂರ್ಣವಾಗಿ ಐಪಿಎಲ್ ಆಡಲಿದ್ದಾರೆ ಎನ್ನಲಾಗಿದೆ.
🚨 NEWS 🚨
Ahead of the #TATA @IPL 2024, the BCCI has issued the following medical and fitness updates for Rishabh Pant, Prasidh Krishna & Mohd. Shami.
Details 🔽 #TeamIndiahttps://t.co/VQDYeUnnqp
— BCCI (@BCCI) March 12, 2024
🚨 𝗨𝗽𝗱𝗮𝘁𝗲 𝗼𝗻 𝗥𝗶𝘀𝗵𝗮𝗯𝗵 𝗣𝗮𝗻𝘁:
After undergoing an extensive 14-month rehab and recovery process, following a life-threatening road mishap on December 30th, 2022, @RishabhPant17 has now been declared fit as a wicket-keeper batter for the upcoming #TATA @IPL 2024…
— BCCI (@BCCI) March 12, 2024

