KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BREAKING : ‘ಒಂದು ರಾಷ್ಟ್ರ , ಒಂದು ಚುನಾವಣೆ’ : ರಾಷ್ಟ್ರಪತಿಗೆ ವರದಿ ಸಲ್ಲಿಸಿದ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ

Published March 14, 2024 at 11:52 am
Share
SHARE

ನವದೆಹಲಿ : ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗುರುವಾರ ರಾಷ್ಟ್ರಪತಿ ಭವನದಲ್ಲಿ ಸಲ್ಲಿಸಿತು. 

8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ . ಈ ಸಮಿತಿಯ ಇತರ ಸದಸ್ಯರು:

• ಅಮಿತ್ ಶಾ , ಕೇಂದ್ರ ಗೃಹ ಸಚಿವ
• ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
• ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್
• 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್ಕೆ ಸಿಂಗ್
• ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್
• ಹಿರಿಯ ವಕೀಲ ಹರೀಶ್ ಸಾಳ್ವೆ
• ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ

 

You Might Also Like

ನಾನು ನಾಳೆ ಬೆಂಗಳೂರಿನ ಜನರ ಎದುರು ನೋಡುತ್ತಿದ್ದೇನೆ: ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್

ಪ್ರಯಾಣಿಕರಿಗೆ ರೈಲ್ವೇಯಿಂದ ಗುಡ್ ನ್ಯೂಸ್: ಶೇ. 20ರಷ್ಟು ರಿಯಾಯಿತಿ ಯೋಜನೆ ಜಾರಿ

BIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

BREAKING : ಬೆಂಗಳೂರಲ್ಲಿ ನಟ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ವಿವಾದ.! : ಕಿಚ್ಚ ಸುದೀಪ್ ಹೇಳಿದ್ದೇನು..?

BIG NEWS: ಬಿಜೆಪಿಯಿಂದ ಆಗಸ್ಟ್ 16ರಂದು ಧರ್ಮಸ್ಥಳ ಚಲೋ ಅಭಿಯಾನ: ಅನಾಮಿಕನನ್ನು ಗಲ್ಲಿಗೇರಿಸಲಿ ಎಂದ ಶಾಸಕ ಎಸ್.ಆರ್.ವಿಶ್ವನಾಥ್

TAGGED:One Nationone election': Ramnath Kovind-led committee submitted report to President
Share This Article
Facebook Copy Link Print

Latest News

ನಾನು ನಾಳೆ ಬೆಂಗಳೂರಿನ ಜನರ ಎದುರು ನೋಡುತ್ತಿದ್ದೇನೆ: ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್
ಪ್ರಯಾಣಿಕರಿಗೆ ರೈಲ್ವೇಯಿಂದ ಗುಡ್ ನ್ಯೂಸ್: ಶೇ. 20ರಷ್ಟು ರಿಯಾಯಿತಿ ಯೋಜನೆ ಜಾರಿ
BIG NEWS: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ
BREAKING : ಬೆಂಗಳೂರಲ್ಲಿ ನಟ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ವಿವಾದ.! : ಕಿಚ್ಚ ಸುದೀಪ್ ಹೇಳಿದ್ದೇನು..?

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!

Entertainment

SHOCKING : ನಿರ್ಮಾಪಕರಿಗೆ ಕಥೆ ಹೇಳಿ ವಾಪಸ್ ಆಗುವಾಗಲೇ ಹೃದಯಾಘಾತ : ತಮಿಳು ನಿರ್ದೇಶಕ ‘ವಿಕ್ರಮ್ ಸುಗುಮಾರನ್’ ನಿಧನ
BREAKING: ‘ಸಂಜು ವೆಡ್ಸ್ ಗೀತಾ 2’ ತಂಡದ ಆರೋಪದ ಬಗ್ಗೆ ಮೌನ ಮುರಿದ ನಟಿ ರಚಿತಾರಾಮ್ ಸ್ಪಷ್ಟನೆ
BREAKING : ಬಿಗ್ ಬಾಸ್ ಖ್ಯಾತಿಯ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ |Gold Suresh

Sports

BREAKING: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏಕದಿನ ಕ್ರಿಕೆಟ್ ಗೆ ಮರಳಲು ಅಭ್ಯಾಸ ಆರಂಭ
BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ
ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

Special

ಈ ಮಾರ್ಗ ಅನುಸರಿಸಿದರೆ ದುಪ್ಪಟ್ಟಾಗಲಿದೆ ನಿಮ್ಮ ಹಣ
ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
ಪತಿಯೊಂದಿಗೆ ಜಗಳವಾಡುವಾಗ ನೆನಪಿಡಿ ಈ ʼವಿಷಯʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?