HomeIndiaBREAKING : ನಾಳೆ 'ಲೋಕಸಭಾ ಚುನಾವಣೆ'ಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

BREAKING : ನಾಳೆ ‘ಲೋಕಸಭಾ ಚುನಾವಣೆ’ಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

ನವದೆಹಲಿ : ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಟಿ ನಡೆಯಲಿದ್ದು, ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.

ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಟಿ ನಡೆಸಲಿರುವ ಚುನಾವಣಾ ಆಯೋಗದ ಅಧಿಕಾರಿಗಳು ನಂತರ ಎಲ್ಲರೂ ಬಹಳ ಕುತೂಹಲದಿಂದ ಕಾಯುತ್ತಿರುವ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಮಾರ್ಚ್ 16 ರಂದು ಪ್ರಕಟಿಸುವುದಾಗಿ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.  ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗುವುದು. ಪತ್ರಿಕಾಗೋಷ್ಠಿಯನ್ನು ಚುನಾವಣಾ ಆಯೋಗದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಅದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular