HomeKarnatakaRain in Karnataka : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಮುಂದಿನ 3 ದಿನ...

Rain in Karnataka : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮೂಲಕ ಬಿಸಿಲಿನಿಂದ ಕಂಗೆಟ್ಟ ಜನತೆಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ. ಚಿಕ್ಕಮಗಳೂರು , ಹಾಸನ, ಕೊಡಗು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ. ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/Bnglrweatherman/status/1767628428562632884

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular