alex Certify BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮೊಬೈಲ್ ಟವರ್ ಸುಟ್ಟು ಭಸ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಮೊಬೈಲ್ ಟವರ್ ಸುಟ್ಟು ಭಸ್ಮ

ಅನೇಕಲ್ : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಮೊಬೈಲ್ ಟವರ್ ಸುಟ್ಟು ಭಸ್ಮವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಜಿಗಣಿಯಲ್ಲಿರುವ ಇಂಡಸ್ ಕಂಪನಿಯ ಮೊಬೈಲ್ ನೆಟ್ ವರ್ಕ್ ಟವರ್ ಬೆಂಕಿಗಾಹುತಿಯಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...