BREAKING : ಬೆಂಗಳೂರಲ್ಲಿ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಜೆಪಿ ನಗರದ 3 ನೇ ಹಂತದಲ್ಲಿ ಈ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. . ಘಟನೆ ನಡೆದ ಸ್ಥಳಕ್ಕೆ ಜೆಪಿ ನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಪತಿ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read