HomeKarnatakaಹೋಳಿ ಆಚರಣೆ ವೇಳೆ ರೈನ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆ ನಿಷೇಧ

ಹೋಳಿ ಆಚರಣೆ ವೇಳೆ ರೈನ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆ ನಿಷೇಧ

 

ಬೆಂಗಳೂರು: ಹೋಳಿ ಹಬ್ಬದ ಸಂಭ್ರಮಾರಚಣೆ ವೇಳೆ ರೈನ್ ಡ್ಯಾನ್ಸ್, ಪೂಲ್ ಡ್ಯಾನ್ಸ್ ಗೆ ಕುಡಿಯುವ ನೀರು ಬಳಕೆಗೆ ನಿಷೇಧ ಹೇರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಳಿ ಹಬ್ಬವನ್ನು ಜನ ತಮ್ಮ ಮನೆಗಳಲ್ಲಿ ಹಾಗೂ ಸಾಂಸ್ಕೃತಿಕವಾಗಿ ಆಚರಿಸಲು ಯಾವುದೇ ನಿಷೇಧವಿಲ್ಲ. ಆದರೆ, ಸಂಭ್ರಮಾಚರಣೆ ವೇಳೆ ಮನರಂಜನೆಗಾಗಿ ವಾಣಿಜ್ಯ ಉದ್ದೇಶದಿಂದ ಆಯೋಜಿಸುವ ರೈನ್ ಡ್ಯಾನ್ಸ್, ಪೂಲ್ ಡಾನ್ಸ್ ಗಳಿಗೆ ಕಾವೇರಿ ನೀರು ಮತ್ತು ಕೊಳವೆ ಬಾವಿ ನೀರು ಬಳಸಬಾರದು ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಡಾ. ಬಿ. ರಾಮಪ್ರಸಾತ್ ಮನೋಹರ್ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular