ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೂತನ ನಾಯಕನಾಗಿ ಎಂಎಸ್ ಧೋನಿ ಬದಲಿಗೆ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ.
ಐಪಿಎಲ್ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ವಿಷಯ ದೃಢಪಡಿಸಿದೆ.ಕಳೆದ ವರ್ಷ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದ ನಂತರ ಗೆಲುವು ಸೇರಿದಂತೆ ಸಿಎಸ್ಕೆ ನಾಯಕನಾಗಿ 42 ವರ್ಷದ ಧೋನಿ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಟ್ರೋಫಿಯನ್ನು ಗೆದ್ದ ನಂತರ, ಧೋನಿ ಅವರು ಐಪಿಎಲ್ 2024 ಗೆ ಮರಳುವುದಾಗಿ ದೃಢಪಡಿಸಿದರು.
Presenting @ChennaiIPL's Captain – @Ruutu1331 🙌🙌#TATAIPL pic.twitter.com/vt77cWXyBI
— IndianPremierLeague (@IPL) March 21, 2024

