HomeIndiaBIG NEWS: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ಸಂಸದ ಎ.ಗಣೇಶಮೂರ್ತಿ

BIG NEWS: ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾದ ಸಂಸದ ಎ.ಗಣೇಶಮೂರ್ತಿ

ಚೆನ್ನೈ: ತಮಿಳುನಾಡಿನ ಡಿಎಂ ಕೆ ಸಂಸದ ಎ.ಗಣೇಶಮೂರ್ತಿ, ಕೀಟನಾಶಕ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

ಈರೋಡ್ ಕ್ಷೇತ್ರದ ಸಂಸದ ಎ.ಗಣೇಶಮೂರ್ತಿ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರು ಕೀಟನಾಶಕ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಸದ ಗಣೇಶಮೂರ್ತಿ ಕೀಟನಾಶಕ ಸೇವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular