ನವದೆಹಲಿ : ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇದೀಗ 6 ನೇ ಪಟ್ಟಿ ಬಿಡುಗಡೆ ಮಾಡಿದೆ. ರಾಜಸ್ಥಾನ 2 ಹಾಗೂ ಮಣಿಪುರದ 1 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
BJP releases the 6th list of candidates for the upcoming Lok Sabha elections 2024. pic.twitter.com/u7K2Dq2c1u
— ANI (@ANI) March 26, 2024

