HomeKarnatakaಯತ್ನಾಳ್ ಗೆ ಹಿನ್ನಡೆ: 204 ಕೋಟಿ ರೂ. ಪರಿಹಾರ ಕೋರಿದ ಡಿಕೆಶಿ ದಾವೆ ವರ್ಗಾವಣೆಗೆ ನಿರಾಕರಿಸಿದ...

ಯತ್ನಾಳ್ ಗೆ ಹಿನ್ನಡೆ: 204 ಕೋಟಿ ರೂ. ಪರಿಹಾರ ಕೋರಿದ ಡಿಕೆಶಿ ದಾವೆ ವರ್ಗಾವಣೆಗೆ ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಸಿವಿಲ್ ದಾವೆ ವರ್ಗಾವಣೆಗೆ ಹೈಕೋರ್ಟ್ ನಿರಾಕರಿಸಿದೆ.

204 ಕೋಟಿ ರೂ. ಪರಿಹಾರ ಕೋರಿದ ದಾವೆ ವರ್ಗಾವಣೆಗೆ ಹೈಕೋರ್ಟ್ ನಿರಾಕರಿಸಿದೆ. ನ್ಯಾಯಾಲಯಕ್ಕೆ ಹಾಜರಾಗುವಾಗ ಸೂಕ್ತ ಭದ್ರತೆ ಒದಗಿಸಲು ಸೂಚನೆ ನೀಡಿದೆ. ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.

ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಕನಕಪುರದಲ್ಲಿ ದಾವೆ ಹೂಡಿದ್ದಾರೆ. ವಿಚಾರಣೆಗೆ ಹಾಜರಾದರೆ ದಾಳಿ ನಡೆಸಬಹುದು. ಹಾಗಾಗಿ ಬೆಂಗಳೂರಿಗೆ ದಾವೆ ವರ್ಗಾಯಿಸಬೇಕೆಂದು ಯತ್ನಾಳ್ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular