HomeKarnatakaಕೆ- ಸೆಟ್ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ

ಕೆ- ಸೆಟ್ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ: ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಕೆ -ಸೆಟ್ ಪರೀಕ್ಷೆ 2023ರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಜನವರಿ 13ರಂದು ಕೆಇಎ 42 ವಿವಿಧ ಪತ್ರಿಕೆಗಳಿಗೆ ಪರೀಕ್ಷೆ ನಡೆಸಿದ್ದು, ಜನವರಿ 29ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಪ್ರಕಟಿಸಲಾದ ಕೀ ಉತ್ತರಗಳಿಗೆ ಆಕ್ಷೇಪಣೆ ಆಹ್ವಾನಿಸಲಾಗಿತ್ತು. 23 ಪತ್ರಿಕೆಗಳ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಕೆ ಆಗಿದ್ದವು. ಅವುಗಳಲ್ಲಿ 22 ಪತ್ರಿಕೆಗಳಲ್ಲಿ ವಿಷಯ ತಜ್ಞರ ಸಮಿತಿಗಳು ನೀಡಿದ ಶಿಫಾರಸಿನಂತೆ ಕೆಲವು ಕೀ ಉತ್ತರಗಳು ಬದಲಾಗಿವೆ. ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular