HomeKarnatakaBREAKING NEWS: ಹಿಟ್ & ರನ್ ಗೆ ಮಾವ-ಅಳಿಯ ಬಲಿ

BREAKING NEWS: ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಮಾವ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೇಲೂರು ತಾಲೂಕಿನ ದೇವಿಹಳ್ಳಿ ನಿವಾಸಿ ಜವರಯ್ಯ (65) ಹಾಗೂ ಅರಸಿಕೆರೆ ತಾಲೂಕಿನ ನಾಗೇನಹಳ್ಳಿ ನಿವಾಸಿ ಮಧು (35) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular