BREAKING NEWS: ಹಿಂಡಲಗಾ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಪೊಲಿಸರು ದಿಢೀರ್ ದಾಳಿ ನಡೆಸಿದ್ದಾರೆ.

ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಸಲಾಗಿದ್ದು, ಡಿಸಿಪಿಗೆ ಬೆಳಗಾವಿಯ 5 ವಿಭಾಗದ ಎಸಿಪಿ, ಸಿಪಿಐ ಸಾಥ್ ನೀಡಿದ್ದಾರೆ.

ಜೈಲಿನಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 1 ಗಂಟೆಯಿಂದ ಜೈಲಿನ ಒಳಗಡೆ ಪೊಲೀಸರು ತಪಾಸಣೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read