HomeIndiaBIG NEWS : ಪುಣೆಯಲ್ಲಿ ಅಶ್ಲೀಲ ವೀಡಿಯೊ ಚಿತ್ರೀಕರಣ ; ಮಹಿಳೆಯರು ಸೇರಿ 18 ಮಂದಿ...

BIG NEWS : ಪುಣೆಯಲ್ಲಿ ಅಶ್ಲೀಲ ವೀಡಿಯೊ ಚಿತ್ರೀಕರಣ ; ಮಹಿಳೆಯರು ಸೇರಿ 18 ಮಂದಿ ಅರೆಸ್ಟ್..!

ಪುಣೆ: ಪುಣೆ ಜಿಲ್ಲೆಯ ಮಾವಲ್ ತಾಲ್ಲೂಕಿನ ಪೊಲೀಸರು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದ ಗ್ಯಾಂಗ್ ಅನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಟಾನ್ ಗ್ರಾಮದಲ್ಲಿರುವ ಬಂಗಲೆಯಿಂದ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಲು ಬಳಸುವ ಕ್ಯಾಮೆರಾಗಳು ಮತ್ತು ಇತರ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

“13 ಪುರುಷರು ಮತ್ತು ಐದು ಮಹಿಳೆಯರು ಸೇರಿದಂತೆ 18 ಜನರ ಗ್ಯಾಂಗ್ ಪಟಾನ್ ಗ್ರಾಮದಲ್ಲಿರುವ ಬಂಗಲೆಯಲ್ಲಿ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಗಾಗಿ ಅಶ್ಲೀಲ ಚಿತ್ರಗಳ ಚಿತ್ರೀಕರಣದಲ್ಲಿ ತೊಡಗಿದೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿತು. ದಾಳಿ ನಡೆಸಿದ ಪೊಲೀಸರು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸುತ್ತಿದ್ದ ಮಹಿಳೆಯರು, ಪುರುಷರು ಸೇರಿ 18 ಜನರನ್ನು ಬಂಧಿಸಿ ಕ್ಯಾಮೆರಾಗಳು ಮತ್ತು ಇತರ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಲೋನಾವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular