HomeKarnatakaಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಹೆಣ್ಣು ಕುಟುಂಬದ ಕಣ್ಣು ಶಾಸಕ ಶಾಮನೂರು ಹೇಳಿಕೆ ಖಂಡನೀಯ. ಶಿವಶಂಕರಪ್ಪನವರಿಗೆ ವಯಸ್ಸಾಗಿದೆ. ಏನೋ ಲೆಕ್ಕಾಚಾರದಲ್ಲಿ ಮಾತನಾಡಿದ್ದಾರೆ. ಆರು ಮಂದಿ ಹೆಣ್ಣು ಮಕ್ಕಳಿಗೆ ನಾವು ಟಿಕೆಟ್ ನೀಡಿದ್ದೇವೆ. ಭವಿಷ್ಯದ ಕಾರಣದಿಂದ ಹೊಸಮುಖಗಳಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular