alex Certify BREAKING : ಕಲಬುರಗಿಯಲ್ಲಿ ರಣಬಿಸಿಲಿನ ತಾಪಕ್ಕೆ ನರೇಗಾ ಕಾರ್ಮಿಕ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ರಣಬಿಸಿಲಿನ ತಾಪಕ್ಕೆ ನರೇಗಾ ಕಾರ್ಮಿಕ ಬಲಿ..!

ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದುಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶರಣಪ್ಪ ಸಮಗಾರ (42) ಎಂದು ಗುರುತಿಸಲಾಗಿದೆ. ಬಿಸಿಲಿನ ತಾಪದಿಂದ ಕುಸಿದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...