HomeIndiaಕಾಂಪೌಂಡ್ ಕುಸಿದು ಮೂವರು ಕಾರ್ಮಿಕರು ಸಾವು

ಕಾಂಪೌಂಡ್ ಕುಸಿದು ಮೂವರು ಕಾರ್ಮಿಕರು ಸಾವು

ಪುದುಚೇರಿ: ಇಲ್ಲಿಗೆ ಸಮೀಪದ ಹಳ್ಳಿಯೊಂದರಲ್ಲಿ ಕಾಲುವೆಯೊಂದರ ಹೂಳು ತೆಗೆಯುವ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಚಾನೆಲ್ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಗಾಯಗೊಂಡಿರುವ ಇತರ ಐವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೆಂಗೈತಿಟ್ಟು ಗ್ರಾಮದಲ್ಲಿ ನಡೆದ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ಎಲ್ಲಾ ಗಾಯಾಳು ಕಾರ್ಮಿಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿಯೂ ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಗೊಂಡ ಕಾರ್ಮಿಕರಿಗೆ ಸಂಪೂರ್ಣ ವೈದ್ಯಕೀಯ ಸೇವೆ ನೀಡಲಾಗುವುದು. ಎಲ್ಲಾ ಸುರಕ್ಷತಾ ಕ್ರಮಗಳನ್ನು ಯೋಜಿಸಿ ಸ್ಥಳದಲ್ಲಿ ಇಡಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular