HomeEntertainmentಪುನೀತ್ ರಾಜ್ ಕುಮಾರ್ ನಿರ್ಮಾಣದ 0.2 ಚಿತ್ರದ ಟ್ರೇಲರ್ ರಿಲೀಸ್ |Watch Trailer

ಪುನೀತ್ ರಾಜ್ ಕುಮಾರ್ ನಿರ್ಮಾಣದ 0.2 ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ನಿರ್ಮಾಣ ಸಂಸ್ಥೆಯಾದ ಪಿಆರ್ ಕೆ ಪ್ರೊಡಕ್ಷನ್ 0.2 ಎಂಬ ಹೊಸ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದೆ.

ಪಿಆರ್ ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ 10 ನೇ ಚಿತ್ರವಾಗಿದ್ದು, ಚಿತ್ರದಲ್ಲಿ ಆಶಿಕಾ ರಂಗನಾಥ್, ಪ್ರವೀಣ್ ತೇಜ್, ರಾಘವ್, ಪ್ರಕಾಶ್ ಬೆಳವಾಡಿ ಮತ್ತಿತರಿದ್ದಾರೆ.

ಡಿಫರೆಂಟ್ ಆಗಿರುವ ಟೈಟಲ್ ನ ಈ ಸಿನಿಮಾದ ಟ್ರೇಲರ್ ಸದ್ಯ ರಿಲೀಸ್ ಆಗಿದ್ದು, ಗಮನ ಸೆಳೆದಿದೆ. ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ನಟಿ ( ಆಶಿಕಾ ರಂಗನಾಥ್ ) ಮುಂದಾಗುತ್ತಾಳೆ, ನಂತರ ಬರುವ ಸವಾಲುಗಳೇ ಸಿನಿಮಾದ ಕಥೆಯಂತೆ. ಅಂದಹಾಗೆ ಏ.19 ರಂದು ಸಿನಿಮಾ ತೆರೆಗೆ ಬರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular