HomeKarnatakaJOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 384 ‘KAS’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏ.15...

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 384 ‘KAS’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನ

ಬೆಂಗಳೂರು : ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ –ಎ ಹಾಗೂ ಗ್ರೂಪ್ –ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಏ.15  ಕೊನೆಯ ದಿನಾಂಕವಾಗಿದೆ.

2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರುಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ) ನಿಯಮಗಳು, 1997ರಡಿ ಈ ಕೆಳಕಂಡ ವೃಂದಗಳಲ್ಲಿನ ಗ್ರೂಪ್-ಎ ಮತ್ತು ಗ್ರೂಪ್ ಬಿ ಹುದ್ದೆಗಳ ರಿಕ್ತ ಸ್ನಾನಗಳನ್ನು ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳಂತೆ ವರ್ಗೀಕರಣ ಮಾಡಿ ಅನುಬಂಧ-1 ರಿಂದ 22ಎ ರವರೆಗೆ ಲಗತ್ತಿಸಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಬಿಡುಗಡೆ ಮಾಡಲಾಗಿತ್ತು.

ಕೆಎಎಸ್ ಹುದ್ದೆಗಳ ಭರ್ತಿಗೆ ದಿನಾಂಕ 04-03-2024ರಿಂದ http://kpsc.kar.nic.in ಜಾಲತಾಣದಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ 03-04-2024 ಕೊನೆಯ ದಿನಾಂಕವಾಗಿತ್ತು. ನಂತರ ಏ.15 ರವರೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇಕಾಗುವ ದಾಖಲೆಗಳು
ಹೆಸರು
ಎಸ್ಎಸ್ಎಲ್ಸಿ ಅಂಕಪಟ್ಟಿ
ವೈಯಕ್ತಿಕ ವಿವರಗಳು
ಮೊಬೈಲ್ ನಂಬರ್
ಶೈಕ್ಷಣಿಕ ವಿವರಗಳು,
ಅಂಕಪಟ್ಟಿಗಳು.
ಸಹಿ ಸ್ಕ್ಯಾನ್ ಪ್ರತಿ
ಕಾಪಿ.
ಭಾವಚಿತ್ರ ಸ್ಕ್ಯಾನ್ ಕಾಪಿ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ , ಆಧಾರ್ ಕಾರ್ಡ್

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular