ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಂತರ್ಜಾಲದ https://cbseit.in/cbse/2024/NVS_RST/Result.aspx ಕೊಂಡಿಯನ್ನು ಬಳಸಿ ಪರಿಶೀಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ನವೋದಯ ವಿದ್ಯಾಲಯದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.