ಹಾಸನ : ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಹಾಸನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಬಿ.ವೈ ವಿಜಯೇಂದ್ರ, ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತಿತರರು ಸಾಥ್ ನೀಡಿದರು.