ರಶ್ಮಿಕಾ ಮಂದಣ್ಣ ಹುಟ್ಟು ಹಬ್ಬಕ್ಕೆ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ ‘ದಿ ಗರ್ಲ್ ಫ್ರೆಂಡ್’ ಚಿತ್ರತಂಡ

ಇಂದು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ 28ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಮುಂಬರುವ ಸಾಲು ಸಾಲು ಚಿತ್ರಗಳ ಪೋಸ್ಟರ್ಗಳು   ಬಿಡುಗಡೆಯಾಗುತ್ತಲೇ ಇವೆ. ಇಂದು  ‘ದಿ ಗರ್ಲ್ ಫ್ರೆಂಡ್’ ಚಿತ್ರ ತಂಡ ರಶ್ಮಿಕ ಮಂದಣ್ಣ ಹುಟ್ಟುಹಬ್ಬಕ್ಕೆ ವಿಶೇಷ ಪೋಸ್ಟರ್ ಒಂದನ್ನು  ರಿಲೀಸ್ ಮಾಡುವ ಮೂಲಕ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ. ‘ದಿ ಗರ್ಲ್‌ಫ್ರೆಂಡ್‌’ ನಲ್ಲಿ ರಶ್ಮಿಕಾ ಮಂದಣ್ಣ ಕಾಲೇಜ್ ವಿದ್ಯಾರ್ಥಿನಿಯ ಪಾತ್ರದಲ್ಲಿ  ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದಲ್ಲಿ ಸ್ಯಾಂಡಲ್ವುಡ್ ನ ದೀಕ್ಷಿತ್ ಶೆಟ್ಟಿ ಮತ್ತು ರಶ್ಮಿಕ ಮಂದಣ್ಣ ಪ್ರಮುಖ ಪಾತ್ರದಲ್ಲಿ  ಅಭಿನಯಿಸಿದ್ದು, ವಿದ್ಯಾ ಮತ್ತು ಧೀರಜ್ ಮೊಗಿಲಿನೇನಿ  ನಿರ್ಮಾಣ ಮಾಡಿದ್ದಾರೆ. ಹೇಶಮ್ ಅಬ್ದುಲ್ ವಾಹಬ್ ಸಂಗೀತ ಸಂಯೋಜನೆ ನೀಡಿದ್ದು, ಕೃಷ್ಣನ್ ವಸಂತ್ ಛಾಯಾಗ್ರಹಣವಿದೆ.

https://twitter.com/GeethaArts/status/1776105009895346388?ref_src=twsrc%5Etfw%7Ctwcamp%5Etweetembed%7Ctwterm%5E1776105009895346388%7Ctwgr%5Ec599f8dace877246a83401bd049f4f92a276406c%7Ctwcon%5Es1_&ref_url=https%3A%2F%2Fwww.news18.com%2Fmovies%2Frashmika-mandanna-is-a-shy-college-student-in-and-as-the-girlfriend-check-out-her-first-poster-8840477.html

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read