HomeKarnatakaಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಕಂದಾಯ ಇಲಾಖೆಯಲ್ಲಿ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ

ಬೆಂಗಳೂರು: ಕಂದಾಯ ಇಲಾಖೆಯ 1 ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ. ಈ ಮೊದಲು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಅರ್ಜಿ ಸಲ್ಲಿಕೆಗೆ ದಿನಾಂಕ ಪ್ರಕಟಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿತ್ತು. ಇದೀಗ ಪರಿಸ್ಕೃತ ದಿನಾಂಕವನ್ನು ಪ್ರಕಟಿಸಲಾಗಿದ್ದು, ಮೇ 4ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 7 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular