HomeKarnatakaಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ತಂದೆ, ಮಗ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ನಡೆದಿದೆ.

ತಂದೆ ಗಂಗಿ ರೆಡ್ಡಿ, ಮಗ ಆದರ್ಶ್ ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular