alex Certify ‘ಮ್ಯಾಟ್ನಿ’ ಚಿತ್ರದ ವಿಡಿಯೋ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮ್ಯಾಟ್ನಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ‘ಮ್ಯಾಟ್ನಿ’ ಚಿತ್ರ ಕಳೆದ ವಾರ ಏಪ್ರಿಲ್ ಏಪ್ರಿಲ್ 5 ರಂದು ರಾಜ್ಯದ್ಯಂತ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡಿದೆ.

ಚಿತ್ರ ತಂಡ ಇಂದು ‘ನೀನಿರದೆ’ ಎಂಬ ವಿಡಿಯೋ ಹಾಡೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನಲ್ ನಲ್ಲಿ ರಿಲೀಸ್ ಮಾಡಿದೆ. ಈ ಹಾಡಿಗೆ ವಾಸುಕಿ ವೈಭವ್ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ನೀಡಿದ್ದಾರೆ.

F3 ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪಾರ್ವತಿ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಸತೀಶ್ ನೀನಾಸಂ,  ಡಿಂಪಲ್ ಕ್ವೀನ್ ರಚಿತಾ ರಾಮ್ ಮತ್ತು ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸುಧಾಕರ್ ರಾಜ್ ಮತ್ತು ಕೀರ್ತನ್ ಪೂಜಾರಿ ಛಾಯಗ್ರಹಣವಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...