ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,505 ಪ್ರಕರಣಗಳು ದಾಖಲಾಗಿವೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸುವಿಧಾ ಅಡಿ ಪ್ರಚಾರದ ಅನುಮತಿಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಲಾಗುತ್ತಿದೆ. ಇದುವರೆಗೆ ಸ್ವೀಕರಿಸಲಾಗಿರುವ 3,081 ಅರ್ಜಿಗಳ ಪೈಕಿ 2,405 ಅರ್ಜಿಗಳನ್ನು ಅಂಗೀಕರಿಸಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಇಮೇಲ್, ಪತ್ರ, ಸುದ್ದಿ ಪತ್ರಿಕೆ, ಟಿವಿ ವಾಹಿನಿ, ಸಾಮಾಜಿಕ ಜಾಲತಾಣಗಳಂತ ಮಾಧ್ಯಮಗಳ ಮೂಲಕ ಸ್ವೀಕೃತ ದೂರುಗಳಿಗೆ ಪರಿಹಾರ ಒದಗಿಸಲಾಗುತ್ತಿದೆ.