HomeKarnatakaBREAKING : ಬೆಂಗಳೂರಿನ ನಾಯಂಡಹಳ್ಳಿ 'ಫ್ಲೈ ಓವರ್' ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

BREAKING : ಬೆಂಗಳೂರಿನ ನಾಯಂಡಹಳ್ಳಿ ‘ಫ್ಲೈ ಓವರ್’ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

ಬೆಂಗಳೂರು : ನಾಯಂಡಹಳ್ಳಿ ಫ್ಲೈ ಓವರ್ ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.

ಫ್ಲೈ ಓವರ್ ನಲ್ಲಿ ಬೈಕ್ ಪಾರ್ಕ್ ಮಾಡಿದ ಸವಾರ ನಂತರ ಫ್ಲೈ ಓವರ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕಾರಿಯಾಗಿದೆ. ಎಲ್ಲದಕ್ಕೂ ಸಾವೇ ಪರಿಹಾರವಲ್ಲ..ತಾಳ್ಮೆಯಿಂದ 10 ನಿಮಿಷ ಕುಳಿತು ಯೋಚಿಸಿದರೆ ಎಲ್ಲದಕ್ಕೂ ಪರಿಹಾರ ಸಿಗುತ್ತದೆ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular