HomeKarnatakaಕೊನೆ ಕ್ಷಣದಲ್ಲಿ ಸಮಸ್ಯೆ ಸಾಧ್ಯತೆ: ಸಿಇಟಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ

ಕೊನೆ ಕ್ಷಣದಲ್ಲಿ ಸಮಸ್ಯೆ ಸಾಧ್ಯತೆ: ಸಿಇಟಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆಯ 50,000 ವಿದ್ಯಾರ್ಥಿಗಳು ಇನ್ನೂ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿಲ್ಲವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಒಟ್ಟಾರೆ 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಶುಕ್ರವಾರದವರೆಗೆ 2,76,495 ಅಭ್ಯರ್ಥಿಗಳು ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿದ್ದು, ಇನ್ನೂ 50,889 ಅಭ್ಯರ್ಥಿಗಳು ಪ್ರವೇಶ ಪತ್ರ ಪಡೆದುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊನೆ ಕ್ಷಣದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಪಾರಾಗಲು ಆದಷ್ಟು ಮೊದಲೇ ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular