alex Certify BIG NEWS: 400 ಸ್ಥಾನದ ಗುರಿ ಹೊತ್ತ ಪ್ರಧಾನಿ ಮೋದಿಯಿಂದ ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 400 ಸ್ಥಾನದ ಗುರಿ ಹೊತ್ತ ಪ್ರಧಾನಿ ಮೋದಿಯಿಂದ ನಾಳೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ನಾಳೆ ಪ್ರಧಾನಿ ಮೋದಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಹಿರಿಯ ನಾಯಕರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾರತೀಯ ಜನತಾ ಪಕ್ಷದ(ಬಿಜೆಪಿ) ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಬಿಜೆಪಿಯ ಪ್ರಕಾರ, “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ ಮತ್ತು ಸಬ್ಕಾ ಪ್ರಯಾಸ್” ಇಡೀ ರಾಷ್ಟ್ರದ ದೃಷ್ಟಿಕೋನದ ದಾಖಲೆಯಾದ ಸಂಕಲ್ಪ ಪತ್ರದಲ್ಲಿ ಪ್ರತಿಫಲಿಸುತ್ತದೆ. ‘ಅಬ್ಬ್ ಕಿ ಬಾರ್ 400 ಪಾರ್ ಕರೆ’ ಮೂಲಕ ಬಿಜೆಪಿ ಲೋಕಸಭೆ ಚುನಾವಣೆ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದು, ಭರ್ಜರಿ ಪ್ರಚಾರ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...