alex Certify ALERT : ಕಾಲರಾ ಭೀತಿ : ತಳ್ಳುಗಾಡಿಗಳಲ್ಲಿ ಆಹಾರ ಸೇವಿಸ್ತೀರಾ..? ಇರಲಿ ಈ ಎಚ್ಚರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಕಾಲರಾ ಭೀತಿ : ತಳ್ಳುಗಾಡಿಗಳಲ್ಲಿ ಆಹಾರ ಸೇವಿಸ್ತೀರಾ..? ಇರಲಿ ಈ ಎಚ್ಚರ..!

ಬೆಂಗಳೂರು : ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕಲುಷಿತ ನೀರಿನ ಮೂಲಗಳು ಕಾಲರಾ ಪ್ರಕರಣಗಳ ಉಲ್ಬಣಕ್ಕೆ ಮುಖ್ಯ ಕಾರಣಗಳಾಗಿವೆ. ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು ಎಚ್ಚರಿಕೆ ನೀಡಿದೆ.

* ಕುಡಿಯುವ ನೀರಿನ ಶುದ್ಧತೆ ಬಗ್ಗೆ ಎಚ್ಚರ ವಹಿಸಿ. ಚೆನ್ನಾಗಿ ಕುದಿಸಿ ಆರಿಸಿದ ನೀರು ಕುಡಿಯಿರಿ.

* ಸೊಪ್ಪು, ತರಕಾರಿಗಳನ್ನು ಶುದ್ಧವಾದ ನೀರಿನಿಂದ ತೊಳೆದು ನಂತರ ಬಳಸಿ

* ಶೌಚಾಲಯ ಬಳಸಿದ ನಂತರ ಆಹಾರ ತಯಾರಿಕೆ, ಸೇವನೆ ಮುನ್ನ ಸೋಪ್ ನಿಂದ ಕೈ ತೊಳೆಯಿರಿ

* ಮನೆ ಆಹಾರ ಸೇವಿಸಿ. ಹೊರಗಿನ ಆಹಾರವನ್ನು ಸೇವಿಸುವ ಮುನ್ನ ಎಚ್ಚರ ವಹಿಸಿ.

ಕಲುಷಿತ ನೀರಿನ ಮೂಲಗಳು ಕಾಲರಾ ಪ್ರಕರಣಗಳ ಉಲ್ಬಣಕ್ಕೆ ಮುಖ್ಯ ಕಾರಣಗಳಾಗಿವೆ. ರಸ್ತೆ ಬದಿಯ ತಳ್ಳುಗಾಡಿಗಳಲ್ಲಿ ಆಹಾರ ಸೇವಿಸಿದವರಲ್ಲಿ ಕಾಲರಾ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು  ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...