HomeAgricultureರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ಹೈನುಗಾರಿಕೆ ತರಬೇತಿ

ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರಿಲ್ ಹಾಗೂ ಮೇ 2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ ರೈತ ಮತ್ತು ರೈತ ಮಹಿಳೆಯರಿಗೆ ಎರಡು ದಿನಗಳ ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.

ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 0836-2443743 ಗೆ ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular