HomeIndiaBREAKING NEWS: ಹೇಮಾ ಮಾಲಿನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗ...

BREAKING NEWS: ಹೇಮಾ ಮಾಲಿನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗ ಕ್ರಮ

ನವದೆಹಲಿ: ಬಾಲಿವುಡ್ ನಟಿ, ಸಂಸದೆ ಹೇಮಾ ಮಾಲಿನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಮುಂದಿನ 48 ಗಂಟೆಗಳ ಕಾಲ ರಾಜಕೀಯ, ಸಭೆ, ಸಾಮಾರಂಭಗಳಿಗೆ ರಣದೀಪ್ ಸುರ್ಜೇವಾಲಾ ಅವರಿಗೆ ನಿಷೇಧಿಸಲಾಗಿದೆ. ಇಂದು ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಯಾವುದೇ ರ್ಯಾಲಿ, ಸಭೆ, ಸಮಾರಂಭಗಳನ್ನು ನಡೆಸದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಹೇಮಾ ಮಾಲಿನಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲಾ ವಿರುದ್ಧ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular