BIG NEWS: ವೈಯಕ್ತಿಕ ಕಾರಣಕ್ಕೆ ಮರ್ಡರ್ ಗಳು ನಡೆಯುತ್ತೆ: ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಕಿಡಿಕಾರಿದ್ದ ಮಾಜಿ ಸಿಎಂ ಬಸಾರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚನ್ನಾಗಿಯೇ ಇದೆ. ಯಾವುದೇ ಮರ್ಡರ್ ವೈಯಕ್ತಿಕ ಕಾರಣಗಳಿಂದ ನಡೆಯುತ್ತದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಬಿಜೆಪಿಯವರು ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಲಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read