BIG NEWS: ವಿದೇಶಿ ಡ್ರಗ್ ಪೆಡ್ಲರ್ ಅರೆಸ್ಟ್; ಬರೋಬ್ಬರಿ 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ನೈಜಿರಿಯಾ ಮೂಲದ ಹೆನ್ರಿ ಚುಕ್ವುಮೆಕಾ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 4 ಕೋಟಿ ಮೌಲ್ಯ್ದ 4 ಕೆಜಿ ಎನ್ ಡಿ ಎಂಎ ಕ್ರಿಸ್ಟಲ್ ನ್ನು ಜಪಿ ಮಾಡಲಾಗಿದೆ.

ಬಂಧಿತ ಆರೋಪಿ ಪ್ರತಿಷ್ಠಿತ ಕಾಲೇಜು ಹಾಗೂ ಐಟಿ ಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್ ಮಾರಟ ಮಾಡುತ್ತಿದ್ದ. ಈ ಬಗ್ಗೆ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read