HomeKarnatakaSHOCKING: ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಸುಟ್ಟು ಕರಕಲಾದ ಲೈನ್ ಮ್ಯಾನ್

SHOCKING: ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಸುಟ್ಟು ಕರಕಲಾದ ಲೈನ್ ಮ್ಯಾನ್

ಚಿಕ್ಕಮಗಳೂರು: ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದ ಸಿಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.

ಮಹದೇವ(30) ಮೃತಪಟ್ಟವರು ಎಂದು ಹೇಳಲಾಗಿದೆ. ಕಂಬದ ಮೇಲೆಯೇ ಲೈನ್ ಮ್ಯಾನ್ ಮಹದೇವ ಸುಟ್ಟು ಕರಕಲಾಗಿದ್ದಾರೆ. ಮಹದೇವ ಹಾಸನ ಜಿಲ್ಲೆ ಹೊಳೆನರಸೀಪುರ ಮೂಲದವರು. ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುವಾಗ ದುರಂತ ನಡೆದಿದೆ  ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular