HomeIndiaBREAKING NEWS: ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ; 6 ಜನ ಸಜೀವದಹನ

BREAKING NEWS: ಹೋಟೆಲ್ ನಲ್ಲಿ ಭೀಕರ ಅಗ್ನಿ ದುರಂತ; 6 ಜನ ಸಜೀವದಹನ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದ ಹೋಟೆಲ್ ಒಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ.

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಇರುವ ಹೋಟೆಲ್ ಒಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಗೃಹ ರಕ್ಷಕ ದಳ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಅಗ್ನಿದುರಂತದಲ್ಲಿ ಇಬ್ಬರು ಬಾಲಕೀಯರು ಸೇರಿ 6 ಜನರು ಮೃತಪಟ್ಟಿದ್ದಾರೆ. 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular